ಬೆಂಗಳೂರಿನಲ್ಲಿ ರೇವ್ ಪಾರ್ಟಿ ಪ್ರಕರಣ.. ನಟಿ ಹೇಮಾಗೆ ಜಾಮೀನು ಮಂಜೂರು!

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹೇಮಾಗೆ ಜಾಮೀನು ಮಂಜೂರು ಮಾಡಲಾಗಿದೆ T20 World Cup: ಇಂದಿನ ವಿಶ್ವಕಪ್ ಪಂದ್ಯದಲ್ಲಿ ಭಾರತ- ಅಮೆರಿಕ ಮುಖಾಮುಖಿ..! ಹೈದರಾಬಾದ್​​ನಿಂದ ಬೆಂಗಳೂರಿಗೆ ಬಂದು ರೇವ್​ ಪಾರ್ಟಿ (Rave Party) ಮಾಡಿದ್ದರು ಎಂಬ ಆರೋಪ ಇದೆ. ಈ ಪ್ರಕರಣದಲ್ಲಿ ಅವರನ್ನು ಜೂನ್​ 14ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಜಾಮೀನಿಗಾಗಿ ಅವರು ಅರ್ಜಿ ಸಲ್ಲಿಸಿದ್ದರು. ಇಂದು (ಜೂನ್​ 12) ಹೇಮಾಗೆ ಜಾಮೀನು (Bail) ಮಂಜೂರು ಮಾಡಲಾಗಿದೆ ಬೆಂಗಳೂರು ಗ್ರಾಮಾಂತರ … Continue reading ಬೆಂಗಳೂರಿನಲ್ಲಿ ರೇವ್ ಪಾರ್ಟಿ ಪ್ರಕರಣ.. ನಟಿ ಹೇಮಾಗೆ ಜಾಮೀನು ಮಂಜೂರು!