Ravindra Jadeja: ಬಿಜೆಪಿಗೆ ಸೇರ್ಪಡೆಯಾದ ರವೀಂದ್ರ ಜಡೇಜಾ!

ಬಿಜೆಪಿಗೆ ರವೀಂದ್ರ ಜಡೇಜಾ ಸೇರ್ಪಡೆ ಆಗಿದ್ದಾರೆ. ಪತಿ ಬಿಜೆಪಿಗೆ ಸೇರ್ಪಡೆಗೊಂಡ ಫೋಟೋವನ್ನು ಪತ್ನಿ, ಗುಜರಾತ್ ಶಾಸಕಿ ರಿವಾಬಾ ಜಡೇಜಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. Breaking News: ಮುಂದಿನ ಸಚಿವ ಸಂಪುಟ ಸಭೆ ಕಲಬುರ್ಗಿಗೆ ಶಿಫ್ಟ್!? ಬಿಜೆಪಿ ದೇಶಾದ್ಯಂತ ಸದಸ್ಯತ್ವ ಅಭಿಯಾನ ಆರಂಭಿಸಿದೆ. ಈ ಅಭಿಯಾನದ ಭಾಗವಾಗಿ ಜಡೇಜಾ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಬಗ್ಗೆ ರವೀಂದ್ರ ಜಡೇಜಾ ಎಲ್ಲಿಯೂ ಅಧಿಕೃತವಾಗಿ ತಿಳಿಸಿಲ್ಲ. ರಿವಾಬಾ 2019ರಲ್ಲಿ ಬಿಜೆಪಿ ಪಕ್ಷವನ್ನು ಸೇರಿದ್ದರು. 2022 ರ ವಿಧಾನಸಭಾ ಚುನಾವಣೆಯಲ್ಲಿ ಜಾಮ್‌ನಗರ್ … Continue reading Ravindra Jadeja: ಬಿಜೆಪಿಗೆ ಸೇರ್ಪಡೆಯಾದ ರವೀಂದ್ರ ಜಡೇಜಾ!