Paytmಗೆ ಬಿಗ್ ಶಾಕ್ ಕೊಟ್ಟ RBI – ಫೆ.29ರ ಬಳಿಕ ವಹಿವಾಟುಗೆ ನಿರ್ಬಂಧ!

ಫೆಬ್ರವರಿ 29ರ ನಂತರ ಪೇಟಿಎಂ ಬಳಕೆದಾರರ ಪ್ರಿಪೇಯ್ಡ್ ಪೇಮೆಂಟ್, ವ್ಯಾಲೆಟ್ ಮತ್ತು ಫಾಸ್ಟ್‌ಟ್ಯಾಗ್‌ಗಳಿಗೆ ಯಾವುದೇ ಠೇವಣಿ ಅಥವಾ ಟಾಪ್-ಅಪ್‌ಗಳನ್ನು ಸ್ವೀಕರಿಸದಂತೆ ಪೇಟಿಎಂ ಪೇಮೆಂಟ್ ಬ್ಯಾಂಕ್ ಲಿಮಿಟೆಡ್‌ಗೆ ಆರ್‌ಬಿಐ ನಿರ್ಬಂಧಿಸಿದೆ. ಈ ಕುರಿತು ಆದೇಶ ಹೊರಡಿಸಿರುವ ಭಾರತೀಯ ರಿಸರ್ವ್ ಬ್ಯಾಂಕ್, ಪೇಟಿಎಂ ಪೇಮೆಂಟ್ ಬ್ಯಾಂಕ್ ಲಿಮಿಟೆಡ್ ವಿರುದ್ಧ ರಿಸರ್ವ್ ಬ್ಯಾಂಕ್ ಸಮಗ್ರ ವ್ಯವಸ್ಥೆಯ ಲೆಕ್ಕಪರಿಶೋಧಕರ ವರದಿ ಮತ್ತು ಬಾಹ್ಯ ಲೆಕ್ಕಪರಿಶೋಧಕರ ಮೌಲ್ಯಮಾಪನಾ ವರದಿಯನ್ನು ಆಧರಿಸಿ ಈ ಕ್ರಮ ಕೈಗೊಂಡಿರುವುದಾಗಿ ಹೇಳಿದೆ. ಠೇವಣಿ, ಕ್ರೆಡಿಟ್ ವ್ಯವಹಾರ ಅಥವಾ ಟಾಪ್ ಅಪ್‌ಗಳನ್ನು … Continue reading Paytmಗೆ ಬಿಗ್ ಶಾಕ್ ಕೊಟ್ಟ RBI – ಫೆ.29ರ ಬಳಿಕ ವಹಿವಾಟುಗೆ ನಿರ್ಬಂಧ!