RBI: ಮಾರುಕಟ್ಟೆಯಲ್ಲಿ 10, 20 ಮತ್ತು 50 ರೂಪಾಯಿ ನೋಟು ಸಿಗ್ತಿಲ್ಲ ಯಾಕೆ.? ಸಿಕ್ಕರೂ ಹಳೆಯ, ಹರಿದ ನೋಟು!
ನವದೆಹಲಿ: ಭಾರತದಲ್ಲಿ ನೋಟುಗಳ ಮುದ್ರಣವನ್ನು ರಿಸರ್ವ್ ಬ್ಯಾಂಕ್ ನೋಟ್ ಪ್ರಿಂಟ್ ಪ್ರೈವೇಟ್ ಲಿಮಿಟೆಡ್ ಮತ್ತು ಸೆಕ್ಯುರಿಟಿ ಪ್ರಿಂಟಿಂಗ್ ಮತ್ತು ಮಿಂಟಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ ಮೂಲಕ ಮಾಡಲಾಗುತ್ತದೆ. ಆದರೆ ಕಳೆದ ಕೆಲವು ದಿನಗಳಿಂದ ಮಾರುಕಟ್ಟೆಯಲ್ಲಿ 10, 20 ಮತ್ತು 50 ರೂಪಾಯಿ ನೋಟುಗಳ ಕೊರತೆ ಉಂಟಾಗಿದೆ. ಈ ಬೆಳವಣಿಗೆ ಗಮನಿಸಿದ ಸಂಸದರೊಬ್ಬರು ರಿಸರ್ವ್ ಬ್ಯಾಂಕ್ ₹10,₹20 ಮತ್ತು ₹50 ಮುಖಬೆಲೆ ನೋಟುಗಳ ಮುದ್ರಣ ನಿಲ್ಲಿಸಿದೆಯಾ ಎಂದು ಪ್ರಶ್ನಿಸಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದಾರೆ. … Continue reading RBI: ಮಾರುಕಟ್ಟೆಯಲ್ಲಿ 10, 20 ಮತ್ತು 50 ರೂಪಾಯಿ ನೋಟು ಸಿಗ್ತಿಲ್ಲ ಯಾಕೆ.? ಸಿಕ್ಕರೂ ಹಳೆಯ, ಹರಿದ ನೋಟು!
Copy and paste this URL into your WordPress site to embed
Copy and paste this code into your site to embed