IPL 2024: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಅದ್ಭುತ ಹೋರಾಟ ನೀಡಿ ಸೋಲು ಕಂಡ RCB!

ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ತವರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ವಿರೋಚಿತ ಸೋಲು ಕಂಡಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಹಾಗೂ ಎಸ್​​ಆರ್​ಹೆಚ್ ತಂಡಗಳ ನಡುವಿನ ಐಪಿಎಲ್‌ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ 25 ರನ್‌ಗಳ ಗೆಲುವು ಸಾಧಿಸಿದೆ. ಗೋಲ್ಡ್ ಪ್ರಿಯರಿಗೆ ಶಾಕ್: ಚಿನ್ನ, ಬೆಳ್ಳಿ ಬೆಲೆ ಹೆಚ್ಚಳ ಮುಂದುವರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ! ಟಾಸ್‌ ಗೆದ್ದ ಆರ್‌ಸಿಬಿ ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟ್‌ ಬೀಸಿದ ಎಸ್​​ಆರ್​ಹೆಚ್ ತಂಡ ನಿಗದಿತ ಓವರ್‌ಗಳಲ್ಲಿ ಮೂರು ವಿಕೆಟ್‌ … Continue reading IPL 2024: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಅದ್ಭುತ ಹೋರಾಟ ನೀಡಿ ಸೋಲು ಕಂಡ RCB!