ರೋಚಕ ಪಂದ್ಯದಲ್ಲಿ ಆರ್‌ಸಿಬಿ, ಡೆಲ್ಲಿ ಮುಖಾಮುಖಿ: 2ನೇ ಪಂದ್ಯ ಗೆಲ್ಲುತ್ತಾ ಬೆಂಗಳೂರು!
ವಡೋದರಾದಲ್ಲಿ ನಡೆಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ. ಕಳೆದ ವರ್ಷದ ಫೈನಲಿಸ್ಟ್‌ಗಳಾದ ಈ ಎರಡು ತಂಡಗಳ ನಡುವಿನ ಪಂದ್ಯದ ಮೇಲೆ ಭಾರಿ ನಿರೀಕ್ಷೆಯಿದೆ. ಆರ್‌ಸಿಬಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಎರಡೂ ತಂಡಗಳು ತಮ್ಮ ಆಡುವ ಬಳಗದಲ್ಲಿ ಬದಲಾವಣೆಗಳನ್ನು ಮಾಡಿವೆ. ಕೋಲಾರ – ನಗರಸಭೆಯಲ್ಲಿ ‘ಇ’ ಖಾತಾ ಅಭಿಯಾನ -ಕೊತ್ತೂರು ಮಂಜುನಾಥ್ 2025ರ ಮಹಿಳಾ ಪ್ರೀಮಿಯರ್ ಲೀಗ್ 4ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು … Continue reading ರೋಚಕ ಪಂದ್ಯದಲ್ಲಿ ಆರ್‌ಸಿಬಿ, ಡೆಲ್ಲಿ ಮುಖಾಮುಖಿ: 2ನೇ ಪಂದ್ಯ ಗೆಲ್ಲುತ್ತಾ ಬೆಂಗಳೂರು!
Copy and paste this URL into your WordPress site to embed
Copy and paste this code into your site to embed