IPL 2024: ಇಂದು ಆರ್​ಸಿಬಿ- ಡೆಲ್ಲಿ ಪಂದ್ಯಕ್ಕೆ ಮಳೆ ಕಾಟ… ಭಗ್ನವಾಗುತ್ತಾ RCB ಪ್ಲೇ ಆಫ್ ಕನಸು..!?

ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ವೇಳೆಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. Bagalakote: ಕಾರಿನಲ್ಲಿ ಆಕಸ್ಮಿಕ ಬೆಂಕಿ.. ಸಜೀವದಹನವಾದ ವ್ಯಕ್ತಿ..! ಈ ನಡುವೆಯೇ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಇಂದು ಪಂದ್ಯ ನಡೆಯಲಿದೆ. ಇದಕ್ಕೂ ಮುನ್ನ ಇದೇ ಮೈದಾನದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಆರ್‌ಸಿಬಿ ನಾಲ್ಕು ವಿಕೆಟ್‌ಗಳ ಜಯ ಸಾಧಿಸಿತ್ತು. ಅಲ್ಲದೆ ಆಡಿರುವ ಕಳೆದ ನಾಲ್ಕು ಪಂದ್ಯಗಳಲ್ಲಿ ಆರ್​ಸಿಬಿ ಜಯ ದಾಖಲಿಸಿದೆ. ಹೀಗಾಗಿ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸುವ … Continue reading IPL 2024: ಇಂದು ಆರ್​ಸಿಬಿ- ಡೆಲ್ಲಿ ಪಂದ್ಯಕ್ಕೆ ಮಳೆ ಕಾಟ… ಭಗ್ನವಾಗುತ್ತಾ RCB ಪ್ಲೇ ಆಫ್ ಕನಸು..!?