RCB Vs MI: ಮುಂಬೈ ವಿರುದ್ಧದ ಪಂದ್ಯದಲ್ಲಿ ಅಂಪೈರಿಂಗ್ ವಿರುದ್ಧ ರೊಚ್ಚಿಗೆದ್ದ ಆರ್‌ಸಿಬಿ ಫ್ಯಾನ್ಸ್!

ಗುರುವಾರ ನಡೆದ ಮುಂಬೈ ವಿರುದ್ಧದ ಪಂದ್ಯದಲ್ಲಿ ಅಂಪೈರಿಂಗ್ ವಿರುದ್ಧ ಆರ್‌ಸಿಬಿ ಫ್ಯಾನ್ಸ್ ರೊಚ್ಚಿಗೆದ್ದಿದ್ದಾರೆ. ಆರ್‌ಸಿಬಿ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದಲ್ಲಿ ಅಂಪೈರ್ ಗಳು ಮಾಡಿದ ಎಡವಟ್ಟುಗಳ ವಿರುದ್ಧ ಆರ್‌ಸಿಬಿ ಅಭಿಮಾನಿಗಳು ಅಸಮಾಧಾನಗೊಂಡಿದ್ದಾರೆ. ಆರ್‌ಸಿಬಿ ಬ್ಯಾಟಿಂಗ್ ಮಾಡುವಾಗ ಮೈದಾನದಲ್ಲಿ ಕೆಲವು ಅಂಪೈರಿಂಗ್ ತೀರ್ಮಾನಗಳು ವಿವಾದಕ್ಕೆ ಕಾರಣವಾಗಿದೆ. ಮೊದಲ ಸಂದರ್ಭದಲ್ಲಿ ಬೌಂಡರಿ ಲೈನ್‌ನಲ್ಲಿ ಫೀಲ್ಡಿಂಗ್ ಮಾಡುವಾಗ ಮುಂಬೈ ಫೀಲ್ಡರ್ ಚೆಂಡನ್ನು ತಡೆಯುವಾಗ ಬೌಂಡರಿಗೆ ಅವರ ಕೈ ತಾಕಿದ್ದನ್ನು ನೋಡಿಯೂ ಮೂರನೇ ಅಂಪೈರ್ ಅದನ್ನು ಬೌಂಡರಿ ನೀಡದೆ ಕೇವಲ ಎರಡು … Continue reading RCB Vs MI: ಮುಂಬೈ ವಿರುದ್ಧದ ಪಂದ್ಯದಲ್ಲಿ ಅಂಪೈರಿಂಗ್ ವಿರುದ್ಧ ರೊಚ್ಚಿಗೆದ್ದ ಆರ್‌ಸಿಬಿ ಫ್ಯಾನ್ಸ್!