IPL 2025: RCB ಗೆ ಬಂತು ಆನೆಬಲ: ತಂಡಕ್ಕೆ ಸ್ಟಾರ್​ ಪ್ಲೇಯರ್​ ಎಂಟ್ರಿ!

IPL 2025ರ ಆರಂಭಕ್ಕೆ ಇನ್ನೇನು ಎರಡು ತಿಂಗಳು ಮಾತ್ರ ಬಾಕಿ ಇದೆ. 2025ರ ಮೆಗಾ ಟೂರ್ನಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಜ್ಜಾಗುತ್ತಿದೆ. ಕಳೆದ ಬಾರಿ ಆರ್‌ಸಿಬಿ ಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಸೋಫಿ ಮೊಲಿನೆಕ್ಸ್ ತೀವ್ರವಾಗಿ ಗಾಯಗೊಂಡ ಕಾರಣ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಇದು ಶಾಕಿಂಗ್​ ನ್ಯೂಸ್​ ಆಗಿದ್ದು, ಇವರ ಜಾಗಕ್ಕೆ ಸ್ಟಾರ್​ ಪ್ಲೇಯರ್​ ಎಂಟ್ರಿ ಆಗಿದ್ದಾರೆ ವಿಜಯಪುರದಲ್ಲಿ ಕಾರ್ಮಿಕರ ಮೇಲಿನ ಹಲ್ಲೆ ಪ್ರಕರಣದ ಬಗ್ಗೆ ಕಾರ್ಮಿಕ ಸಚಿವರು ಹೇಳಿದ್ದೇನು..? ಇನ್ನು, ಸೋಫಿ ಮೊಲಿನೆಕ್ಸ್ ಬದಲಿಗೆ ಇಂಗ್ಲೆಂಡ್‌ ಆಫ್‌ಸ್ಪಿನ್ನರ್ … Continue reading IPL 2025: RCB ಗೆ ಬಂತು ಆನೆಬಲ: ತಂಡಕ್ಕೆ ಸ್ಟಾರ್​ ಪ್ಲೇಯರ್​ ಎಂಟ್ರಿ!