IPL 2024: ಮುಂದಿನ ಪಂದ್ಯದಲ್ಲಿ ಮುಂಬೈ ತಂಡ ಮಣಿಸುವ ವಿಶ್ವಾಸದಲ್ಲಿ RCB!

RCBಗೆ ಮುಂದಿನ ಪಂದ್ಯದಲ್ಲಿ ಗೆಲ್ಲುವ ವಿಶ್ವಾಸವಿದೆ. ಮೊದಲ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ ಸೋತಿದ್ದ ಆರ್​ಸಿಬಿ, ಆ ಬಳಿಕ ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದು ಗೆಲುವಿನ ಖಾತೆ ತೆರೆದಿತ್ತು. ಇದಾದ ಬಳಿಕ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ವಿರುದ್ಧ ತವರಿನಲ್ಲಿ ಮುಗ್ಗರಿಸಿತ್ತು. ಇದೀಗ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೂಡ ಸೋಲುವ ಮೂಲಕ ಹ್ಯಾಟ್ರಿಕ್ ಸೋಲುಂಡಿದೆ. ಈ ಸೋಲಿನೊಂದಿಗೆ ಆರ್​ಸಿಬಿ ಅಂಕ ಪಟ್ಟಿಯಲ್ಲಿ 8ನೇ ಸ್ಥಾನಕ್ಕೆ ಕುಸಿದಿದೆ. ಸಂದೇಶದಲ್ಲಿ ಬಿಜೆಪಿ ಪರ ಪ್ರಚಾರ: ಹಾಸನ … Continue reading IPL 2024: ಮುಂದಿನ ಪಂದ್ಯದಲ್ಲಿ ಮುಂಬೈ ತಂಡ ಮಣಿಸುವ ವಿಶ್ವಾಸದಲ್ಲಿ RCB!