IPL 2024: ಮುಂಬೈ ವಿರುದ್ಧ ಆರ್ ಸಿಬಿಗೆ 7 ವಿಕೆಟ್‌ಗಳ ಹೀನಾಯ ಸೋಲು

ಇಶಾನ್ ಕಿಶಾನ್ ಮತ್ತು ರೋಹಿತ್‌ ಶರ್ಮಾ ಅವರು ಶತಕದ ಜೊತೆಯಾಟದಿಂದ ಮುಂಬೈ ಇಂಡಿಯನ್ಸ್‌ ತಂಡಕ್ಕೆ ಭದ್ರ ಅಡಿಪಾಯ ಹಾಕಿಕೊಟ್ಟ ನಂತರ ಸೂರ್ಯಕುಮಾರ್ ಯಾದವ್ ಕೇವಲ 19 ಎಸೆತಗಳಲ್ಲಿ 52 ರನ್ ಬಾರಿಸಿದರು. ಅವರ ವೈಭವದ ಆಟದಿಂದ ಮುಂಬೈ ತಂಡ, ಗುರುವಾರ ನಡೆದ ಐಪಿಎಲ್‌ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಏಳು ವಿಕೆಟ್‌ಗಳಿಂದ ಸೋಲಿಸಿತು. Gold price: ಚಿನ್ನದ ಬೆಲೆ ಮತ್ತಷ್ಟು ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ! ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಟಾಸ್ … Continue reading IPL 2024: ಮುಂಬೈ ವಿರುದ್ಧ ಆರ್ ಸಿಬಿಗೆ 7 ವಿಕೆಟ್‌ಗಳ ಹೀನಾಯ ಸೋಲು