ಇಂದು iPL ಸೀಸನ್ 17 ರ ತನ್ನ ನಾಲ್ಕನೇ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲಕ್ನೋ ವಿರುದ್ಧ ಸೆಣಸಾಡಲಿದೆ.
ಲಕ್ನೋ ಮತ್ತು ಬೆಂಗಳೂರು ಎರಡೂ ತಂಡಗಳು ಇದುವರೆಗೆ ಆಡಿರುವ ಪಂದ್ಯಗಳಲ್ಲಿ ಒಂದೊಂದು ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿವೆ. ಹೀಗಾಗಿ ಉಭಯ ತಂಡಗಳು ಅಂಕಪಟ್ಟಿಯಲ್ಲಿ ಆರು ಮತ್ತು ಒಂಬತ್ತನೇ ಸ್ಥಾನದಲ್ಲಿವೆ. ಹೀಗಾಗಿ ಎರಡೂ ತಂಡಗಳು ಈ ಪಂದ್ಯದಲ್ಲಿ ಗೆಲುವಿನ ಹಾದಿಗೆ ಮರಳಲು ಪ್ರಯತ್ನಿಸಲಿವೆ
ಆರ್ಸಿಬಿ vs ಲಕ್ನೋ ನಡುವಿನ ಐಪಿಎಲ್ 15ನೇ ಪಂದ್ಯ ಏಪ್ರಿಲ್ 2 ರಂದು ನಡೆಯಲಿದೆ.
ಆರ್ಸಿಬಿ vs ಲಕ್ನೋ ನಡುವಿನ ಐಪಿಎಲ್ 15ನೇ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ಆರ್ಸಿಬಿ vs ಲಕ್ನೋ ನಡುವಿನ ಐಪಿಎಲ್ 15ನೇ ಪಂದ್ಯ ರಾತ್ರಿ 7:30ಕ್ಕೆ ಆರಂಭವಾಗಲಿದೆ.