IPL 2024: ಪ್ಲೇ ಆಫ್ ಗೆ ಲಗ್ಗೆ ಇಟ್ಟ RCB…. ಮಗುವಿನಂತೆ ಮೈದಾನದಲ್ಲೇ ಕಣ್ಣೀರು ಹಾಕಿದ ಕಿಂಗ್ ಕೊಹ್ಲಿ!

ಬೆಂಗಳೂರು ತಂಡ ಸಿಎಸ್‌ಕೆ ತಂಡವನ್ನು 27 ರನ್‌ಗಳಿಂದ ಸೋಲಿಸುವ ಮೂಲಕ ಪ್ಲೇ ಆಫ್‌ಗೆ ಲಗ್ಗೆ ಇಟ್ಟ ನಾಲ್ಕನೇ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಾಯಲ್ ಆಗಿ ಪ್ಲೇ ಆಫ್ ಗೆ ಎಂಟ್ರಿ ಕೊಟ್ಟ RCB… ಚೆನ್ನೈ ಗೆ ಟಾಟಾ ಎಂದ ಫ್ಯಾನ್ಸ್..! ಆರ್‌ಸಿಬಿ ಮತ್ತು ಸಿಎಸ್‌ಕೆ ನಡುವಿನ ಪಂದ್ಯದ ವೇಳೆ ಹಲವು ಅದ್ಭುತ ಕ್ಷಣಗಳು ಕಂಡು ಬಂದವು. ರಣರೋಚಕ ವಿಜಯದ ನಂತರ ವಿರಾಟ್ ಕೊಹ್ಲಿ ಕೂಡ ಅಳುತ್ತಿರುವ ದೃಶ್ಯ ಕಂಡುಬಂದಿದೆ. ಇದರ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಗಾಳಿಯಂತೆ … Continue reading IPL 2024: ಪ್ಲೇ ಆಫ್ ಗೆ ಲಗ್ಗೆ ಇಟ್ಟ RCB…. ಮಗುವಿನಂತೆ ಮೈದಾನದಲ್ಲೇ ಕಣ್ಣೀರು ಹಾಕಿದ ಕಿಂಗ್ ಕೊಹ್ಲಿ!