KKR ವಿರುದ್ಧ ಸೋತರೂ IPL ನಲ್ಲಿ ಹೊಸ ಇತಿಹಾಸ ನಿರ್ಮಿಸಿದ RCB!

ಶುಕ್ರವಾರ ನಡೆದ IPL ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಲೀಗ್​ನ (IPL 2024) 10ನೇ ಪಂದ್ಯದ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಸಿಕ್ಸ್​ಗಳನ್ನು ಸಿಡಿಸುವ ಮೂಲಕ ಎಂಬುದು ವಿಶೇಷ. IPL 2024: KKR ವಿರುದ್ಧ ಹೀನಾಯ ಸೋಲು – RCB ಗೆ ವಿಲನ್ಸ್ ಆದ್ರಾ ವಿದೇಶಿ ಆಟಗಾರರು! ಈ ಪಂದ್ಯದಲ್ಲಿ ಟಾಸ್ ಸೋತು, ಮೊದಲು ಬ್ಯಾಟ್ … Continue reading KKR ವಿರುದ್ಧ ಸೋತರೂ IPL ನಲ್ಲಿ ಹೊಸ ಇತಿಹಾಸ ನಿರ್ಮಿಸಿದ RCB!