ಆರ್‌ಆರ್‌ ಪಂದ್ಯಕ್ಕೆ ಆರ್‌ಸಿಬಿಗೆ 6 ಬದಲಾವಣೆ ಅಗತ್ಯ! – ಮೂರನೇ ಕ್ರಮಾಂಕದಲ್ಲಿ ಕೊಹ್ಲಿ ಬ್ಯಾಟಿಂಗ್!

ಜೈಪುರದ ಸವಾಯ್‌ ಮಾನ್‌ಸಿಂಗ್‌ ಸ್ಟೇಡಿಯಂನಲ್ಲಿ ಏಪ್ರಿಲ್‌ 6 ರಂದು ರಾಜಸ್ಥಾನ್‌ ರಾಯಲ್ಸ್‌ ತಂಡದ ಸವಾಲನ್ನು ಎದುರಿಸಲಿದೆ. ಇಲ್ಲಿಯವರೆಗೂ ಆಡಿದ ನಾಲ್ಕು ಪಂದ್ಯಗಳಲ್ಲಿ ಆರ್‌ಸಿಬಿ ಕೇವಲ ಒಂದು ಪಂದ್ಯದಲ್ಲಿ ಸೋತಿದ್ದು, ಇನ್ನುಳಿದ ಮೂರು ಪಂದ್ಯಗಳಲ್ಲಿ ಸೋತಿದೆ. ಆ ಮೂಲಕ ಟೂರ್ನಿಯ ಪಾಯಿಂಟ್ಸ್‌ ಟೇಬಲ್‌ನಲ್ಲಿ 8ನೇ ಸ್ಥಾನಕ್ಕೆ ಕುಸಿದಿದೆ. ಪಂಜಾಬ್‌ ಕಿಂಗ್ಸ್ ಎದುರು 4 ವಿಕೆಟ್‌ಗಳಿಂದ ಗೆದ್ದಿದ್ದ ಆರ್‌ಸಿಬಿ, ಚೆನ್ನೈ ಸೂಪರ್‌ ಕಿಂಗ್ಸ್, ಕೋಲ್ಕತಾ ನೈಟ್‌ ರೈಡರ್ಸ್ ಹಾಗೂ ಲಖನೌ ಸೂಪರ್ ಜಯಂಟ್ಸ್‌ ಎದುರಿನ ಪಂದ್ಯಗಳಲ್ಲಿ ಸೋಲು ಅನುಭವಿಸಿದೆ Mandya: … Continue reading ಆರ್‌ಆರ್‌ ಪಂದ್ಯಕ್ಕೆ ಆರ್‌ಸಿಬಿಗೆ 6 ಬದಲಾವಣೆ ಅಗತ್ಯ! – ಮೂರನೇ ಕ್ರಮಾಂಕದಲ್ಲಿ ಕೊಹ್ಲಿ ಬ್ಯಾಟಿಂಗ್!