ಪಾಕ್ ವಿರುದ್ಧ ಟೀಮ್ ಇಂಡಿಯಾ ಗೆಲ್ಲಲು RCB ಆಟಗಾರ ಕಾರಣ.. ಹೇಗೆ ಅಂತೀರಾ!

ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ ಗೆಲುವಿನ ನಗೆ ಬೀರಲು RCB ಯ ಸ್ಟಾರ್ ಬೌಲರ್ ಕಾರಣ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. Virat Kohli: ಪಾಕ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಕಳಪೆ ಬ್ಯಾಟಿಂಗ್… ಅನುಷ್ಕಾ ಶರ್ಮಾ ರಿಯಾಕ್ಷನ್ ಹೀಗಿತ್ತು! ಪಂದ್ಯದಲ್ಲಿ ಟಾಸ್ ಜಯಿಸಿದ ಬಾಬರ್ ಆಝಂ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತ ತಂಡುವ ನಿರೀಕ್ಷಿತ ಓಪನಿಂಗ್ ಪಡೆಯುವಲ್ಲಿ ವಿಫಲವಾಯಿತು. ವಿರಾಟ್ ಕೊಹ್ಲಿ (4) ಹಾಗೂ ರೋಹಿತ್ ಶರ್ಮಾ (13) ಬೇಗನೆ ನಿರ್ಗಮಿಸಿದರೆ, ಆ ಬಳಿಕ … Continue reading ಪಾಕ್ ವಿರುದ್ಧ ಟೀಮ್ ಇಂಡಿಯಾ ಗೆಲ್ಲಲು RCB ಆಟಗಾರ ಕಾರಣ.. ಹೇಗೆ ಅಂತೀರಾ!