IPL 2025: RCBಯಿಂದ ಸ್ಟಾರ್ ವಿದೇಶಿ ಪ್ಲೇಯರ್ ರಿಲೀಸ್: ಫ್ಯಾನ್ಸ್ ಶಾಕ್!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದ ನಾಯಕ ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ರಿಲೀಸ್ ಆಗಲಿದ್ದಾರೆ ಎಂದು ವರದಿಯಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ KGF ಜೋಡಿ ಬೇರ್ಪಡುವುದು ಬಹುತೇಕ ಖಚಿತವಾದಂತಾಗಿದೆ. ಈ ಹಿಂದೆ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಫಾಫ್ ಡುಪ್ಲೆಸಿಸ್ ಆರ್​ಸಿಬಿ ತಂಡದ ಕೆಜಿಎಫ್ ಜೋಡಿಗಳಾಗಿ ಗುರುತಿಸಿಕೊಂಡಿದ್ದರು. ಇದೀಗ ತ್ರಿವಳಿ ಗುಂಪಿನಿಂದ ಇಬ್ಬರು ಆಟಗಾರರು ಹೊರಬೀಳುವ ಸುದ್ದಿ ಹೊರಬಿದ್ದಿದೆ. ಮಹಿಳೆಯರ ನಗ್ನ ದೇಹ ರೆಕಾರ್ಡ್ ಮಾಡಿ ಹಣಕ್ಕಾಗಿ ಬ್ಲ್ಯಾಕ್ ಮೇಲ್! ಅಲ್ಲದೆ ಮುಂಬರುವ … Continue reading IPL 2025: RCBಯಿಂದ ಸ್ಟಾರ್ ವಿದೇಶಿ ಪ್ಲೇಯರ್ ರಿಲೀಸ್: ಫ್ಯಾನ್ಸ್ ಶಾಕ್!