RCBಯ ರಿಟೇನ್ ಲಿಸ್ಟ್ ಬಿಡುಗಡೆ ಆಗಿದ್ದು, ಅಚ್ಚರಿ ಹೆಸರನ್ನು RCB ರಿಟೇನ್ ಮಾಡಿದೆ.
ಕರ್ನಾಟಕದಲ್ಲಿರೋದು ಯೂಟರ್ನ್ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಸಿಡಿಮಿಡಿ!
ವಿರಾಟ್ ಕೊಹ್ಲಿ
ರಜತ್ ಪಾಟಿದರ್
ಯಶ್ ದಯಾಳ್
2025 ರ ಮೆಗಾ ಹರಾಜಿಗೂ ಮುನ್ನ ಬಿಸಿಸಿಐ ಎಲ್ಲಾ ಐಪಿಎಲ್ ತಂಡಗಳಿಗೆ ತಮ್ಮ ತಮ್ಮ ಧಾರಣ ಪಟ್ಟಿಯನ್ನು ಬಿಡುಗಡೆ ಮಾಡಲು ಅಕ್ಟೋಬರ್ 31 ರ ಗಡುವು ನೀಡಿತ್ತು. ಇದರ ಜೊತೆಗೆ ಪ್ರತಿ ತಂಡವು ಒಟ್ಟು 6 ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಿತ್ತು.
ಇದರಲ್ಲಿ ಒಂದು ತಂಡವು ಎಷ್ಟು ಆಟಗಾರರನ್ನು ಉಳಿಸಿಕೊಳ್ಳಬೇಕು ಮತ್ತು ಎಷ್ಟು ಆಟಗಾರರ ಮೇಲೆ ರೈಟ್ ಟು ಮ್ಯಾಚ್ ಕಾರ್ಡ್ ಅನ್ನು ಬಳಸಬೇಕು ಎಂಬುದನ್ನು ನಿರ್ಧರಿಸಲು ಫ್ರಾಂಚೈಸಿಗೆ ಅವಕಾಶ ನೀಡಲಾಗಿತ್ತು. ಆ ಪ್ರಕಾರ ಬಿಸಿಸಿಐ ನೀಡಿರುವ ಗಡುವಿನ ಒಳಗೆ ತಾನು ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿರುವ ಆರ್ಸಿಬಿ ಹರಾಜಿಗೂ ಮುನ್ನ ತಂಡದಲ್ಲಿ ಕೇವಲ ಆಟಗಾರರನ್ನು ಉಳಿಸಿಕೊಳ್ಳಲು ತೀರ್ಮಾನಿಸಿದೆ.