ರಾಯಲ್ ಆಗಿ ಪ್ಲೇ ಆಫ್ ಗೆ ಎಂಟ್ರಿ ಕೊಟ್ಟ RCB… ಚೆನ್ನೈ ಗೆ ಟಾಟಾ ಎಂದ ಫ್ಯಾನ್ಸ್..!

ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧದ ಪಂದ್ಯದಲ್ಲಿ ಗೆದ್ದು ಬೀಗಿದ ಬೆಂಗಳೂರು ತಂಡವು ರಾಯಲ್‌ ಆಗಿ ಪ್ಲೇ-ಆಫ್‌ಗೆ ಎಂಟ್ರಿ ಕೊಟ್ಟಿದೆ. ಈ ಸಲ ಕಪ್‌ ನಮ್ದೆ ಎಂದು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. IPL 2024: ಪ್ಲೇ ಆಫ್ ಗೆ ಲಗ್ಗೆ ಇಟ್ಟ RCB..27 ರನ್ ಗಳಿಂದ ಸೋತ ಚೆನ್ನೈ..! ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಪದ್ಯದಲ್ಲಿ ಚೆನ್ನೈ ವಿರುದ್ಧ ಆರ್‌ಸಿಬಿ 27 ರನ್‌ಗಳ ಗೆಲುವು ದಾಖಲಿಸಿತು. ಒಂದು ವೇಳೆ ಪಂದ್ಯ ಸೋತು 201 ರನ್‌ ಗಳಿಸಿದ್ದರೂ ಚೆನ್ನೈ ಪ್ಲೇ-ಆಫ್‌ ಪ್ರವೇಶಿಸಲು … Continue reading ರಾಯಲ್ ಆಗಿ ಪ್ಲೇ ಆಫ್ ಗೆ ಎಂಟ್ರಿ ಕೊಟ್ಟ RCB… ಚೆನ್ನೈ ಗೆ ಟಾಟಾ ಎಂದ ಫ್ಯಾನ್ಸ್..!