IPL 2024: ಆಟದಲ್ಲಿ ಏಕಾಗ್ರತೆ ಕಳೆದುಕೊಂಡ ಸ್ಟಾರ್ ಆಟಗಾರನಿಗೆ ಮನೆದಾರಿ ತೋರಿಸಿದ RCB!

2024 ರಲ್ಲಿ ಆರ್‌ಸಿಬಿ ಹೊಸ ಅಧ್ಯಾಯವು ಶುರುವಾಗಿದೆ ಅಂತಾ ವಿರಾಟ್ ಕೊಹ್ಲಿ ಹೇಳಿದ್ದರು. ಅದರಂತೆ ಅಭಿಮಾನಿಗಳು ಕೂಡ ಈ ಸಾರಿ ಆರ್‌ಸಿಬಿ ಕಪ್ ಗೆದ್ದೇ ಗೆಲ್ಲುತ್ತದೆ, ಅನ್ನೋ ಖುಷಿಯಲ್ಲೇ ಇದ್ದರು. ಆದರೂ ಮ್ಯಾಚ್ ಗೆಲ್ಲೋದು ಬಿಡಿ, ಆರ್‌ಸಿಬಿ ಹ್ಯಾಟ್ರಿಕ್ ಸೋಲು ಕಂಡು ಬೆಚ್ಚಿ ಬಿದ್ದಿದೆ. ಇದೇ ಸಮಯದಲ್ಲಿ ಅಭಿಮಾನಿಗಳು ಕೂಡ ರೊಚ್ಚಿಗೆದ್ದು ಆಕ್ರೋಶ ಹೊರ ಹಾಕುತ್ತಿದ್ದಾರೆ. ಅಷ್ಟೇ ಅಲ್ಲದೆ ಗ್ಲೆನ್ ಮ್ಯಾಕ್ಸ್‌ವೆಲ್ ಆಡಿಸೋದು ಬೇಡ, ಬೇಡ ಅಂತಿದ್ದಾರೆ. ಈ ಸಮಯದಲ್ಲೇ ಸ್ಫೋಟಕ ಹೇಳಿಕೆ ಹೊರಬಿದ್ದಿದೆ. ಬೋರ್ನ್ ವಿಟಾ … Continue reading IPL 2024: ಆಟದಲ್ಲಿ ಏಕಾಗ್ರತೆ ಕಳೆದುಕೊಂಡ ಸ್ಟಾರ್ ಆಟಗಾರನಿಗೆ ಮನೆದಾರಿ ತೋರಿಸಿದ RCB!