RCB V/s DC ಬಿಗ್ ಫೈಟ್.. ಇಂದಿನ ಐಪಿಎಲ್ ಪಂದ್ಯದಿಂದ ರಿಷಭ್ ಔಟ್…

ಡೆಲ್ಲಿ ಕ್ಯಾಪಿಟಲ್ ತಂಡಕ್ಕೆ ಆಘಾತ ಎದುರಾಗಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಡೆಯಲಿರುವ ಮಹತ್ವದ ಪಂದ್ಯಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ತಂಡ ಭಾರೀ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ರಾಮ ಮಂದಿರ ಶುದ್ಧೀಕರಣ…ಪ್ರಧಾನಿ ಮೋದಿ ಅಸಮಾಧಾನ.. ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಬ್ ಪಂತ್ ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗಿದ್ದಾರೆ. ಆರ್‌ಸಿಬಿ ವಿರುದ್ಧ ನಡೆಯಲಿರುವ ಪಂದ್ಯದಿಂದ ಹೊರಗುಳಿದಿದ್ದಾರೆ. ಇದು ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಅಷ್ಟೇ ಅಲ್ಲ ರಿಷಭ್‌ ಪಂತ್‌ ಅವರಿಗೆ 30 ಲಕ್ಷ ದಂಡವನ್ನೂ ವಿಧಿಸಲಾಗಿದೆ. ರಾಜಸ್ಥಾನ್ … Continue reading RCB V/s DC ಬಿಗ್ ಫೈಟ್.. ಇಂದಿನ ಐಪಿಎಲ್ ಪಂದ್ಯದಿಂದ ರಿಷಭ್ ಔಟ್…