RCB vs KKR: ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ಕೆ!
ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಹೈವೋಲ್ಟೇಜ್ ಕದನ ನಡೆಯುತ್ತಿದೆ. Shivakumar: ಎಐಸಿಸಿಗೆ ದುಡ್ಡು ಕಳುಹಿಸುವ ಅವಶ್ಯಕತೆ ನಮಗಿಲ್ಲ – ಡಿಕೆ ಶಿವಕುಮಾರ್! ಟಾಸ್ ಗೆದ್ದ ಕೆಕೆಆರ್ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಟಾಸ್ ಜೊತೆಗೆ ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್ ಕೂಡ ಹೊರಬಿದ್ದಿದೆ. ಈ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಎರಡೂ ತಂಡಗಳು ಈ ಪಂದ್ಯವನ್ನು ಗೆದ್ದು ಅಂಕಪಟ್ಟಿಯಲ್ಲಿ ತಮ್ಮ ಸ್ಥಾನವನ್ನು ಭದ್ರ ಪಡಿಸಿಕೊಳ್ಳುವ … Continue reading RCB vs KKR: ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ಕೆ!
Copy and paste this URL into your WordPress site to embed
Copy and paste this code into your site to embed