ಇಂದು RCB vs LSG ಹೈವೋಲ್ಟೇಜ್ ಪಂದ್ಯ: ಗೆಲ್ಲಲೇ ಬೇಕು ಈ ಪಂದ್ಯ

ಬೆಂಗಳೂರು: ಐಪಿಎಲ್​ನಲ್ಲಿಂದು RCB vs LSG ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಇಂದಿನ ಪಂದ್ಯದಲ್ಲಿ ಆರ್​ಸಿಬಿ ಗೆಲ್ಲಲೇ ಬೇಕು.  ಹೌದು, ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೇಂಟ್ಸ್ ತಂಡಗಳು ಮುಖಾಮುಖಿಯಾಲಿದ್ದು,ಇಂದು ರೋಚಕ ಪಂದ್ಯ ನಡೆಯುವ ನಿರೀಕ್ಷೆಗಳು ಇವೆ. ಪಾಯಿಂಟ್ಸ್ ಟೇಬಲ್​ನಲ್ಲಿ ಮೇಲಕ್ಕೆ ಬರಲು ಆರ್​ಸಿಬಿ ಈ ಪಂದ್ಯ ಗೆಲ್ಲಲೇ ಬೇಕು ಇದುವರೆಗೂ ಆಡಿರುವ ಮೂರು ಪಂದ್ಯಗಳಿಂದ ಎರಡು ಅಂಕ ಗಳಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.ಮತ್ತೊಂದೆಡೆ, ಲಕ್ನೋ ಎರಡು … Continue reading ಇಂದು RCB vs LSG ಹೈವೋಲ್ಟೇಜ್ ಪಂದ್ಯ: ಗೆಲ್ಲಲೇ ಬೇಕು ಈ ಪಂದ್ಯ