ಕ್ಯಾನ್ಸರ್ ರೋಗಿಗಳಿಗೆ RCB vs SRH ಪಂದ್ಯ ವೀಕ್ಷಣೆ ವ್ಯವಸ್ಥೆ!

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಯ ಅಧಿಕೃತ ಆರೋಗ್ಯ ಪಾರ್ಟ್ನರ್ ಆದ ಮಣಿಪಾಲ ಆಸ್ಪತ್ರೆಗಳು, ಕ್ಯಾನ್ಸರ್ ನೊಂದಿಗೆ ಹೋರಾಡಿ ಜಯಿಸಿದ 20 ಜನರು ಮತ್ತು ಅವರ ಕುಟುಂಬಗಳಿಗೆ ವಿಶ್ರಾಂತಿ ಮತ್ತು ವಿನೋದದಿಂದ ತುಂಬಿದ ಸಂಜೆಯನ್ನು ನೀಡಿತು. ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಬೆಂಗಳೂರು ಮತ್ತು ಹೈದರಾಬಾದ್ ತಂಡಗಳ ನಡುವಿನ ಪಂದ್ಯದ ವಿಶೇಷ ಅನುಭವವನ್ನು ಯುವ ಕ್ಯಾನ್ಸರ್ ಪೀಡಿತರು ಮತ್ತು ಅವರ ಪೋಷಕರಿಗೆ ಒದಗಿಸಲು ಮಣಿಪಾಲ ಆಸ್ಪತ್ರೆಗಳು ಈ ವಿಶೇಷ ಆಯೋಜನೆ ಕೈಗೊಂಡಿದ್ದರು. ಕ್ಯಾನ್ಸರ್ ನ … Continue reading ಕ್ಯಾನ್ಸರ್ ರೋಗಿಗಳಿಗೆ RCB vs SRH ಪಂದ್ಯ ವೀಕ್ಷಣೆ ವ್ಯವಸ್ಥೆ!