IPL 2024: ತವರಲ್ಲಿ ಮತ್ತೆ ಮುಗ್ಗರಿಸಿದ RCB – ಲಕ್ನೋಗೆ 28 ರನ್‌ಗಳ ಸೂಪರ್‌ ಜಯ !

ಬ್ಯಾಟಿಂಗ್‌ ವೈಫಲ್ಯದಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧ ತವರಿನಲ್ಲೇ ಹೀನಾಯ ಸೋಲನುಭವಿಸಿದೆ ಟಾಸ್‌ ಗೆದ್ದು ಮೊದಲು ಬೌಲಿಂಗ್‌ ಆಯ್ದುಕೊಂಡ ಆರ್‌ಸಿಬಿ ಬ್ಯಾಟಿಂಗ್‌ ಮಾಡುವ ಅವಕಾಶವನ್ನು ಲಕ್ನೋ ತಂಡಕ್ಕೆ ಬಿಟ್ಟುಕೊಟ್ಟಿತು. ಮೊದಲು ಕ್ರೀಸ್‌ಗಿಳಿದ ಲಕ್ನೋ ತಂಡ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 181 ರನ್‌ ಗಳಿಸಿತ್ತು. 182 ರನ್‌ಗಳ ಗುರಿ ಬೆನ್ನತ್ತಿದ್ದ ಆರ್‌ಸಿಬಿ 19.4 ಓವರ್‌ಗಳಲ್ಲಿ 153 ರನ್‌ಗಳಿಗೆ ಸರ್ವಪತನ ಕಂಡಿದ್ದು, ಸೋಲೊಪ್ಪಿಕೊಂಡಿತು. ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್- ಚಿನ್ನದ ಬೆಲೆ … Continue reading IPL 2024: ತವರಲ್ಲಿ ಮತ್ತೆ ಮುಗ್ಗರಿಸಿದ RCB – ಲಕ್ನೋಗೆ 28 ರನ್‌ಗಳ ಸೂಪರ್‌ ಜಯ !