ಚಾಮರಾಜನಗರ: ಇಂದು ಇಂಡಿಗನತ್ತ ಗ್ರಾಮದಲ್ಲಿ ಮರು ಮತದಾನ..!

ಚಾಮರಾಜನಗರ:- ಲೋಕಸಭಾ ಸಾರ್ವತ್ರಿಕ ಚುನಾ ವಣೆ-2024ರ ಸಂಬಂಧ ಚಾಮರಾಜನಗರ ಲೋಕಸಭಾ ಕ್ಷೇತ್ರವ್ಯಾಪ್ತಿಯ ಹನೂರು ವಿಧಾನಸಭಾ ಕ್ಷೇತ್ರದ ಇಂಡಿಗನತ್ತ ಗ್ರಾಮದಲ್ಲಿ ಏ. 29ರಂದು ಮರು ಮತ ದಾನ ನಡೆಯಲಿದೆ. ಆನೇಕಲ್: ವಿಜೃಂಭಣೆಯಿಂದ ಜರುಗಿದ ಐತಿಹಾಸಿಕ ಬಂಡಿ ಮಹಾಕಾಳಿ ಜಾತ್ರೆ! ಚುನಾವಣಾ ಆಯೋಗದ ನಿರ್ದೇಶನದಂತೆ ಹನೂರು ವಿಧಾನಸಭಾ ಕ್ಷೇತ್ರದ ಇಂಡಿಗನತ್ತ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮತಗಟ್ಟೆ ಸಂಖ್ಯೆ 146 ರಲ್ಲಿ 29ರಂದು ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮರು ಮತ ದಾನ ನಡೆಸಲಾಗುತ್ತದೆ … Continue reading ಚಾಮರಾಜನಗರ: ಇಂದು ಇಂಡಿಗನತ್ತ ಗ್ರಾಮದಲ್ಲಿ ಮರು ಮತದಾನ..!