ಬೆಳಗಾವಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್

ಬೆಳಗಾವಿ : ಬೆಳಗಾವಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್ ಮಾಡಿರುವ ಘಟನೆ ನಡೆದಿದೆ. ಕಳೆದ ಫೆ.14ರಂದು ಗೋಕಾಕ್ ತಾಲೂಕಿನ ದಂಡಾಪುರ ಕ್ರಾಸ್ ನಲ್ಲಿ ಉದ್ಯಮಿ ಅಪಹರಣ ನಡೆದಿದೆ. ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ನಿವಾಸಿ ಬಸವರಾಜ್ ಕಿಡ್ನ್ಯಾಪ್ ಆಗಿದ್ದು, ಬಸವರಾಜ್ ಬಾಗಲಕೋಟೆ ಜಿಲ್ಲೆಯ ಜಮಖಂಡಿ, ತೇರದಾಳದಲ್ಲಿ ರಿಯಲ್ ಎಸ್ಟೇಟ್ ನಡೆಸುತ್ತಿದ್ದರು. ಫೆ.14ರಂದು ಕಾರಿನಲ್ಲಿ ಬಂದಿದ್ದ ಆರೋಪಿಗಳು ಬಸವರಾಜ್ ರಿಯಲ್ ಎಸ್ಟೇಟ್ ಉದ್ಯಮಿ ಬಸವರಾಜ್ ತಳವಾರ ಕಿಡ್ನ್ಯಾಪ್ ಮಾಡಿದ್ದು, 5 ಕೋಟಿಗೆ ಬೇಡಿಕೆ ಇಟ್ಟದ್ದಾರೆ. ಬಸವರಾಜ್ ಪತ್ನಿ ಘಟಪ್ರಭಾ … Continue reading ಬೆಳಗಾವಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್