ಬೆಂಗಳೂರಿನಲ್ಲಿ ದಾಖಲೆ ಮಟ್ಟದ ತಾಪಮಾನ : ಇನ್ನೆರಡು ದಿನಗಳಲ್ಲಿ 40 ಡಿಗ್ರಿಗೆ ಏರಿಕೆ ಸಾಧ್ಯತೆ

ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ದಾಖಲೆಯ ಪ್ರಮಾಣದಲ್ಲಿ ಉಷ್ಣಾಂಶ ಏರಿಕೆ ಆಗಿದೆ. ಇದರಿಂದಾಗಿ ಜನರು ಪರಿತಪಿಸುವಂತಾಗಿದೆ ಈ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ಸೇರಿದಂತೆ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ನಿನ್ನೆ ಗುರುವಾರ ಒಂದೇ ದಿನ ತಾಪಮಾನ ಏರಿಕೆ ಆಗಿದೆ. ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ತಿಳಿಸಿದ ರಕ್ಷಾ ರಾಮಯ್ಯ ಹಾಗೂ ಕೆ.ವಿ. ಗೌತಮ್ ರಾಜಧಾನಿ ಬೆಂಗಳೂರಲ್ಲಿ ಗರಿಷ್ಠ ತಾಪಮಾನವು 37.8 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. ಕಳೆದ 28 ವರ್ಷದಲ್ಲೇ ಗರಿಷ್ಠ ತಾಪಮಾನ ಇದಾಗಿದೆ. ಕಳೆದೊಂದು ವಾರದಿಂದ 36 ಡಿಗ್ರಿ … Continue reading ಬೆಂಗಳೂರಿನಲ್ಲಿ ದಾಖಲೆ ಮಟ್ಟದ ತಾಪಮಾನ : ಇನ್ನೆರಡು ದಿನಗಳಲ್ಲಿ 40 ಡಿಗ್ರಿಗೆ ಏರಿಕೆ ಸಾಧ್ಯತೆ