ಮಹಿಳೆಯರ ನಗ್ನ ದೇಹ ರೆಕಾರ್ಡ್ ಮಾಡಿ ಹಣಕ್ಕಾಗಿ ಬ್ಲ್ಯಾಕ್ ಮೇಲ್!
ಬೆಳಗಾವಿ:- ಬೆಳಗಾವಿಯಲ್ಲಿ ಮಹಿಳೆಯರ ನಗ್ನ ವಿಡಿಯೋ ಸೆರೆ ಹಿಡಿದು ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದವರ ಮೇಲೆ FIR ದಾಖಲಾಗಿದೆ. ಸಿಲಿಕಾನ್ ಸಿಟಿಯಲ್ಲಿ ಸಂಚಾರ ದಟ್ಟಣೆ – ಟ್ರಾಫಿಕ್ ಸಿಗ್ನಲ್‌ಗಳ ಸಂಖ್ಯೆಯಲ್ಲಿ ಭಾರೀ ಏರಿಕೆ! ಬೆಳಗಾವಿ ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣ ಸಂಬಂಧ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾತನಾಡಿ, ಹೊಸ ಮಾದರಿಯ ಸೈಬರ್ ಕ್ರೈಮ್ ಬೆಳಕಿಗೆ ಬಂದಿದೆ. ಮಹಿಳೆಯರಿಗೆ ಮೇಲ್, ಮೆಸೇಜ್, ಕರೆ ಅಥವಾ ವಾಟ್ಸಪ್ ಮೂಲಕ ಒಂದು ಸಂದೇಶ ಬರುತ್ತೆ. … Continue reading ಮಹಿಳೆಯರ ನಗ್ನ ದೇಹ ರೆಕಾರ್ಡ್ ಮಾಡಿ ಹಣಕ್ಕಾಗಿ ಬ್ಲ್ಯಾಕ್ ಮೇಲ್!
Copy and paste this URL into your WordPress site to embed
Copy and paste this code into your site to embed