ಕನ್ನಡ ಮಾಧ್ಯಮ ಶಾಲೆಗಳಿಗೆ ಮರಾಠಿ ಶಿಕ್ಷಕರ ನೇಮಕ.. ಮಹಾರಾಷ್ಟ್ರ ಸರ್ಕಾರದ ವಿರುದ್ಧ ಭುಗಿಲೆದ್ದ ಆಕ್ರೋಶ..!

ವಿಜಯಪುರ:- ಗಡಿನಾಡ ಕನ್ನಡಿಗರನ್ನು ಮಹಾರಾಷ್ಟ್ರ ಸರ್ಕಾರ ನಿರ್ಲಕ್ಷ್ಯ ಮಾಡುತ್ತಲೇ ಬಂದಿದೆ. ಮಹಾರಾಷ್ಟ್ರದ ಸಾಂಗ್ಲಿ, ಸೋಲ್ಲಾಪುರ ಜಿಲ್ಲೆಗಳಲ್ಲಿ ಹೆಚ್ಚಾಗಿ ಕನ್ನಡ ಮಾತೃ ಭಾಷೆಯವರಿದ್ದಾರೆ. ಕನ್ನಡ ಮಾಧ್ಯಮದ ಶಾಲೆಗಳಲ್ಲೇ ವಿದ್ಯಾಭ್ಯಾಸ ಮಾಡುತ್ತಾರೆ. ಅವರಿಗೆ ಯಾವುದೇ ಸೌಲಭ್ಯವನ್ನು ಮಹಾರಾಷ್ಟ್ರ ಸರ್ಕಾರ ನೀಡಲ್ಲಾ. ಇದಾಗ್ಯೂ ಇದೀಗ ಶಾಶ್ವತವಾಗಿ ಕನ್ನಡ ಶಾಲೆಗಳನ್ನು ಮೂಲೆಗುಂಪು ಮಾಡಲು ಮುಂದಾಗಿದೆ. ನಿಮಗೆ ಮೃದುವಾದ ಚಪಾತಿ ಬೇಕೇ? ಈ ಟಿಪ್ಸ್‌ ಫಾಲೋ ಮಾಡಿ – ಬೆಣ್ಣೆಯಂತ ಚಪಾತಿ ರೆಡಿ.! ಮಹಾರಾಷ್ಟ್ರದ ಸಾಂಗ್ಲಿ, ಸೊಲ್ಲಾಪುರ ಜಿಲ್ಲೆಗಳಲ್ಲಿ ಇರೋ 250 ಕ್ಕೂ ಅಧಿಕ … Continue reading ಕನ್ನಡ ಮಾಧ್ಯಮ ಶಾಲೆಗಳಿಗೆ ಮರಾಠಿ ಶಿಕ್ಷಕರ ನೇಮಕ.. ಮಹಾರಾಷ್ಟ್ರ ಸರ್ಕಾರದ ವಿರುದ್ಧ ಭುಗಿಲೆದ್ದ ಆಕ್ರೋಶ..!