ಇಂದು ಈ ಭಾಗದಲ್ಲಿ ಭಾರೀ ಮಳೆ: ರೆಡ್‌ ಅಲರ್ಟ್‌ ಘೋಷಿಸಿದ ಹವಾಮಾನ ಇಲಾಖೆ!

ದೇಶದ ಹಲವೆಡೆ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೆಡ್ ಮತ್ತು ಆರೆಂಜ್ ಅಲರ್ಟ್‌ಗಳನ್ನು ನೀಡಲಾಗುತ್ತಿದ್ದು, ದೇಶದ ರಾಜಧಾನಿ ದೆಹಲಿಯಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನರ ಸಂಕಷ್ಟ ಹೆಚ್ಚಿದೆ. ಇಂದು ಕೂಡ ದೆಹಲಿಯ ಕೆಲವು ಪ್ರದೇಶಗಳಲ್ಲಿ ವಿರಳವಾಗಿ ಮಳೆಯಾಗಬಹುದು ಎಂದು ಐಎಂಡಿ ಹೇಳಿದೆ. ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದೀರಾ!?, ಹಾಗಿದ್ರೆ ಇದನ್ನು ತಿಂದು ನೋಡಿ ದಿಢೀರ್ ಶುಗರ್ ಕಡಿಮೆ ಆಗುತ್ತೆ! ಪ್ರಸ್ತುತ ಮುಂಗಾರು ಮಳೆ ದಕ್ಷಿಣದ ಕಡೆಗೆ ಹೆಚ್ಚು ಒಲವು ತೋರುತ್ತಿದ್ದು, ಕೇರಳ, ಕರ್ನಾಟಕ ಮತ್ತು ಆಂಧ್ರಪ್ರದೇಶದ ಹಲವು ಜಿಲ್ಲೆಗಳಲ್ಲಿ ಭಾರೀ … Continue reading ಇಂದು ಈ ಭಾಗದಲ್ಲಿ ಭಾರೀ ಮಳೆ: ರೆಡ್‌ ಅಲರ್ಟ್‌ ಘೋಷಿಸಿದ ಹವಾಮಾನ ಇಲಾಖೆ!