Sandur By Election: ಸಂಡೂರಲ್ಲಿ ರೆಡ್ಡಿ ಆಪ್ತನಿಗೆ ಮಣೆ! BJP ಟೆಕೆಟ್‌ ಪಡೆದ ಬಂಗಾರು ಹನುಮಂತು ಯಾರು.?

ಬಳ್ಳಾರಿ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಆದ ಬೆನ್ನಲ್ಲೇ, ರಾಜಕೀಯ ರಂಗೇರಿದೆ. ಅದ್ರಲ್ಲೂ ಇವತ್ತು, ಶಿಗ್ಗಾಂವಿ ಮತ್ತು ಸಂಡೂರಿಗೆ ಬಿಜೆಪಿ ಅಭ್ಯರ್ಥಿಗಳನ್ನ ಪ್ರಕಟಿಸಲಾಗಿದೆ. ಸಂಡೂರು ಉಪಚುನಾವಣೆಗೆ ಟಿಕೆಟ್ ಘೋಷಣೆ ಘೋಷಣೆಯಾಗಿದ್ದು ರಾಜ್ಯ ಎಸ್‌ಟಿ ಮೋರ್ಚಾ ಅಧ್ಯಕ್ಷ ಬಂಗಾರು ಹನುಮಂತುಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕಿದೆ. ಮೂಲತಃ ಹೊಸಪೇಟೆ ತಾಲೂಕಿನ ಮರಿಯಮ್ಮನ ಹಳ್ಳಿಯವರಾದ ಬಂಗಾರು ಹನುಮಂತು ತಂದೆ ಬಂಗಾರು ಸೋಮಣ್ಣ ಕೆಎಸ್‌ಆರ್‌ಟಿಸಿ ಚಾಲಕರಾಗಿ ನಿವೃತ್ತಿ ಹೊಂದಿದ್ದಾರೆ. ತಂದೆ ಸೋಮಣ್ಣ ಕೊನೆಯದಾಗಿ ಕೂಡ್ಲಿಗಿಯಲ್ಲಿ ಸೇವೆ ಮಾಡಿದ ಹಿನ್ನೆಲೆಯಲ್ಲಿ ಕೂಡ್ಲಿಗಿಯಲ್ಲಿ ಕುಟುಂಬ … Continue reading Sandur By Election: ಸಂಡೂರಲ್ಲಿ ರೆಡ್ಡಿ ಆಪ್ತನಿಗೆ ಮಣೆ! BJP ಟೆಕೆಟ್‌ ಪಡೆದ ಬಂಗಾರು ಹನುಮಂತು ಯಾರು.?