SSLC ಉತ್ತೀರ್ಣಕ್ಕೆ ಕನಿಷ್ಠ 35 ಅಂಕದ ಬದಲು 33ಕ್ಕೆ ಇಳಿಸಿ: ಸರ್ಕಾರಕ್ಕೆ ಖಾಸಗಿ ಶಾಲೆಗಳ ಒತ್ತಾಯ

ಬೆಂಗಳೂರು: ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ನಡೆಯುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಕ್ಕೆ 8,96,447 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಬಾರಿಯ ಎಸ್‌ಎಸ್‌ಎಲ್‌ಸಿ  ಉತ್ತೀರ್ಣಕ್ಕೆ ಕನಿಷ್ಠ 35 ಅಂಕದ ಬದಲು 33ಕ್ಕೆ ಇಳಿಸಿ ಎಂದು ಸರ್ಕಾರಕ್ಕೆ ಖಾಸಗಿ ಶಾಲೆಗಳು ಒತ್ತಾಯ ಮಾಡಿವೆ. ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಖಾಸಗಿ ಶಾಲೆಗಳ ಒಕ್ಕೂಟ ಕನಿಷ್ಠ 35 ಅಂಕಗಳ ಬದಲಾಗಿ ಈ ವರ್ಷದಿಂದಲೇ ಪಾಸ್‌ ಮಾನದಂಡವನ್ನು 33 ಅಂಕಗಳಿಗೆ ಬದಲಾವಣೆ ಮಾಡುವಂತೆ ಒತ್ತಾಯಿಸಿದೆ. Papaya Benefits: ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ … Continue reading SSLC ಉತ್ತೀರ್ಣಕ್ಕೆ ಕನಿಷ್ಠ 35 ಅಂಕದ ಬದಲು 33ಕ್ಕೆ ಇಳಿಸಿ: ಸರ್ಕಾರಕ್ಕೆ ಖಾಸಗಿ ಶಾಲೆಗಳ ಒತ್ತಾಯ