ಅಕ್ರಮವಾಗಿ ಮಗುವನ್ನು ದತ್ತು ಪಡೆದ ಪ್ರಕರಣ ಸಂಬಂಧ ಸೋಷಿಯಲ್ ಮೀಡಿಯಾ ಸ್ಟಾರ್ ಸೋನು ಶ್ರೀನಿವಾಸ್ ಗೌಡ ಇಂದು ಜೈಲಿನಿಂದ ರಿಲೀಸ್ ಆಗುವ ಸಾಧ್ಯತೆ ಇದೆ.
IPL 2024: ತುಸು ಕಡಿಮೆಯಾಯ್ತು ಬಂಗಾರದ ಬೆಲೆ – ಇಲ್ಲಿದೆ ಇವತ್ತಿನ ದರಪಟ್ಟಿ!
ನಿನ್ನೆ ಜಾಮೀನು ಪ್ರತಿ ತಲುಪಬೇಕಿತ್ತು. ಆದರೆ ಜೈಲಧಿಕಾರಿಗಳಿಗೆ ಜಾಮೀನು ಪ್ರತಿ ತಲುಪಿಲ್ಲ. ಹಾಗಾಗಿ ಇಂದು ಜಾಮೀನು ಪ್ರಕ್ರಿಯೆಯನ್ನು ಸೋನು ಪರ ವಕೀಲರು ಪೂರ್ಣ ಮಾಡಲಿದ್ದಾರೆ.
ಹೀಗಾಗಿ ಇಂದು ರಿಲೀಸ್ ಸಾಧ್ಯತೆ ಇದೆ.