ಅಕ್ರಮವಾಗಿ ಮಗು ದತ್ತು ಪಡೆದ ಕೇಸ್ – ರೀಲ್ಸ್ ರಾಣಿ ಸೋನು ಜೈಲಿನಿಂದ ರಿಲೀಸ್!

ಅಕ್ರಮವಾಗಿ ಮಗುವನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ 11 ದಿನದ ನಂತರ ರೀಲ್ಸ್ ರಾಣಿ ಸೋನು ಶ್ರೀನಿವಾಸಗೌಡ ಜೈಲಿನಿಂದ ಬಿಡುಗಡೆ ಆಗಿದ್ದಾರೆ. IPL 2024: RR ವಿರುದ್ಧ ಕಿಂಗ್ ಆರ್ಭಟ: ಶತಕ ಸಿಡಿಸಿ ಮಿಂಚಿದ ವಿರಾಟ್ ! ಜಾಮೀನು ಷರತ್ತು ಪೂರೈಸಿದ ನಂತರ ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಮೂರು ದಿನಗಳ ಹಿಂದೆ ಸೋನುಗೌಡಗೆ ಕೋರ್ಟ್​ನಿಂದ ಜಾಮೀನು ಮಂಜೂರಾಗಿತ್ತು. ಇಬ್ಬರ ಶ್ಯೂರಿಟಿ ಜೊತೆಗೆ 1 ಲಕ್ಷ ರೂ. ಬಾಂಡ್ ಷರತನ್ನು ನ್ಯಾಯಾಧೀಶರು ವಿಧಿಸಿದ್ದರು. … Continue reading ಅಕ್ರಮವಾಗಿ ಮಗು ದತ್ತು ಪಡೆದ ಕೇಸ್ – ರೀಲ್ಸ್ ರಾಣಿ ಸೋನು ಜೈಲಿನಿಂದ ರಿಲೀಸ್!