ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ ಮಾಡಲು ನೋಂದಣಿ ಆರಂಭ: ಶಿವಾನಂದ ಪಾಟೀಲ್!

ಬೆಂಗಳೂರು:- ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ ಮಾಡಲು ನೋಂದಣಿ ಆರಂಭ ಮಾಡಲಾಗುತ್ತದೆ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ. ಶ್ರೀರಾಮುಲು ಸಂಪರ್ಕಿಸಿದ್ದು ನಿಜ: ಸತ್ಯ ಒಪ್ಪಿಕೊಂಡ ಡಿಕೆ ಶಿವಕುಮಾರ್! ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ ಮಾಡಲು ಒಂದು ವಾರದೊಳಗೆ ನೋಂದಣಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದರು. ರಾಜ್ಯ ಸರ್ಕಾರದ ಮನವಿ ಮೇರೆಗೆ ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿಗೆ ಅನುಮತಿ ನೀಡಿದ್ದು, ಕ್ವಿಂಟಲ್‌ಗೆ 5,650 ರೂ. ಗಳಂತೆ ಖರೀದಿ ಮಾಡಲಾಗುವುದು. ನೋಂದಣಿಗೆ 80 ದಿನ ಹಾಗೂ ಖರೀದಿಗೆ 90 … Continue reading ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ ಮಾಡಲು ನೋಂದಣಿ ಆರಂಭ: ಶಿವಾನಂದ ಪಾಟೀಲ್!