ಕೆ.ಆರ್.ಎಸ್ ಜಲಾಶಯದಿಂದ 1,50,000 ಕ್ಯೂಸೆಕ್ಸ್ ನೀರು ಬಿಡುಗಡೆ ಎಚ್ಚರಿಕೆ ವಹಿಸಿ: ಎನ್ ಚಲುವರಾಯಸ್ವಾಮಿ

ಮಂಡ್ಯ:– ಕಾವೇರಿ ಮತ್ತು ಹೇಮಾವತಿ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೆ.ಆರ್.ಎಸ್ ಜಾಲಾಶಯಗಳಿಂದ ಸುಮಾರು 1,50,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಹರಿಸಲಾಗುವುದು. ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ಯಾವುದೇ ಜನ- ಜನುವಾರುಗಳ ಪ್ರಾಣ ಹಾನಿಯಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ. ಕಳಪೆ ಬಿತ್ತನೆ ಬೀಜ ವಿತರಣೆ ಆರೋಪ: ಸರ್ಕಾರದ ವಿರುದ್ಧ ರೈತರ ಆಕ್ರೋಶ! ನದಿ ಪಾತ್ರದ ತಗ್ಗು ಪ್ರದೇಶದಲ್ಲಿರುವ ಹಾಗೂ ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ಹಾಗೂ … Continue reading ಕೆ.ಆರ್.ಎಸ್ ಜಲಾಶಯದಿಂದ 1,50,000 ಕ್ಯೂಸೆಕ್ಸ್ ನೀರು ಬಿಡುಗಡೆ ಎಚ್ಚರಿಕೆ ವಹಿಸಿ: ಎನ್ ಚಲುವರಾಯಸ್ವಾಮಿ