ಹಾಲಿನ ದರ ಏರಿಕೆ ಭೀತಿಯಲ್ಲಿದ್ದ ಜನತೆಗೆ ಸದ್ಯಕ್ಕೆ ರಿಲೀಫ್:‌ ನಿರ್ಧಾರದಿಂದ ಹಿಂದೆ ಸರಿದ ಸರ್ಕಾರ!

ಬೆಂಗಳೂರು: ಹಾಲಿನ ದರ ಏರಿಕೆ ಭೀತಿಯಲ್ಲಿದ್ದ ಜನತೆಗೆ ಸದ್ಯಕ್ಕೆ ಆ ಚಿಂತೆ ದೂರವಾಗುವ ಸಾಧ್ಯತೆ ಇದೆ. ಸರ್ಕಾರ ತಾತ್ಕಾಲಿಕ ರಿಲೀಫ್ ನೀಡುವ ಸಾಧ್ಯತೆ ಇದ್ದು, ದರ ಏರಿಕೆ ಮಾಡುವ ನಿರ್ಧಾರದಿಂದ ಹಿಂದೆ ಸರಿದಂತಿದೆ. ಕಳೆದ ಕೆಲ ದಿನಗಳ ಹಿಂದಷ್ಟೇ ಸಿಎಂ ಸಮಾವೇಶವೊಂದರಲ್ಲಿ ಬಹಿರಂಗವಾಗಿ ದರ ಏರಿಕೆ ಮಾಡುವ ಬಗ್ಗೆ ಸುಳಿವು ನೀಡಿದ್ದರು. ಅದು ಕೂಡ ಏರಿಕೆ ಕಂಡ ಹಣವನ್ನ ನೇರವಾಗಿ ರೈತರಿಗೆ ತಲುಪಿಸುವ ಬಗ್ಗೆ ಕೂಡ ಸುಳಿವು ಕೊಟ್ಟಿದ್ದರು. ಆ ಬೆನ್ನಲ್ಲೆ ಕೆಎಂಎಫ್ (KMF) ಕೂಡ ಏರಿಕೆ ಸಂಬಂಧ … Continue reading ಹಾಲಿನ ದರ ಏರಿಕೆ ಭೀತಿಯಲ್ಲಿದ್ದ ಜನತೆಗೆ ಸದ್ಯಕ್ಕೆ ರಿಲೀಫ್:‌ ನಿರ್ಧಾರದಿಂದ ಹಿಂದೆ ಸರಿದ ಸರ್ಕಾರ!