ಪ್ರಧಾನಿ ಹುದ್ದೆಯಿಂದ ಮೋದಿ ಇಳಿಸಿ, ಗಡ್ಕರಿ ಕೂರಿಸಿ: ಸಂತೋಷ್ ಲಾಡ್!
ಬೆಳಗಾವಿ:- ಪ್ರಧಾನಿ ಹುದ್ದೆಯಿಂದ ಮೋದಿ ಇಳಿಸಿ, ಗಡ್ಕರಿ ಕೂರಿಸಿ ಎಂದು ಸಂತೋಷ್ ಲಾಡ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಮೋದಿಯವರನ್ನು (ಪ್ರಧಾನ ಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಚಂದ್ರಬಾಬು ನಾಯ್ಡು ಅಥವಾ ನಿತಿನ್ ಗಡ್ಕರಿ ಪ್ರಧಾನಿಯಾಗಬೇಕು. ಓವರ್ ಟೇಕ್ ಮಾಡುವ ಭರದಲ್ಲಿ ಟ್ಯಾಂಕರ್ ಗೆ ಕಾರು ಡಿಕ್ಕಿ: ಇಬ್ಬರು ದುರ್ಮರಣ! ಪ್ರಧಾನಿಯನ್ನ ಕೆಳಗಿಳಿಸಿ ಬೇರೆಯವರನ್ನು ಪ್ರಧಾನಿ ಮಾಡಿದರೆ ಒಳ್ಳೆಯ ಕೆಲಸ ಮಾಡುತ್ತಾರೆ. ನನಗೆ ಇರುವ ಮಾಹಿತಿ ಪ್ರಕಾರ ಪ್ರಧಾನಿ ಬದಲಾಗುತ್ತಾರೆ. ಚಂದ್ರಬಾಬು ನಾಯ್ಡು ಅಥವಾ ನಿತಿನ್ ಗಡ್ಕರಿ … Continue reading ಪ್ರಧಾನಿ ಹುದ್ದೆಯಿಂದ ಮೋದಿ ಇಳಿಸಿ, ಗಡ್ಕರಿ ಕೂರಿಸಿ: ಸಂತೋಷ್ ಲಾಡ್!
Copy and paste this URL into your WordPress site to embed
Copy and paste this code into your site to embed