ಅನರ್ಹರನ್ನು ರೇಷನ್‌ ಕಾರ್ಡ್‌ನಿಂದ ತೆಗೆದು ಹಾಕಿ: ಅಧಿಕಾರಿಗಳಿಗೆ ಸಿಎಂ ತಾಕೀತು!

ಬೆಂಗಳೂರು: ಅನರ್ಹರನ್ನು ಬಿಪಿಎಲ್‌ ಕಾರ್ಡ್‌ನಿಂದ ಕೈಬಿಡುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ಜೊತೆಗೆ ಮೃತ ಸದಸ್ಯರ ಹೆಸರುಗಳನ್ನು ರೇಷನ್‌ ಕಾರ್ಡ್‌ನಿಂದ ತೆಗೆದು ಹಾಕುವ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ತಾಕೀತು ಮಾಡಿದರು. ರೈತರಿಗೆ ಬಂಪರ್‌ ಸುದ್ದಿ: ಈ ಯೋಜನೆಯಿಂದ ಸಿಗಲಿದೆ 50 ಲಕ್ಷ ರೂ. ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಪ್ರಧಾನ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು ರಾಜ್ಯದಲ್ಲಿ 4,37,23,911 ಜನ ಬಿಪಿಎಲ್ ಕಾರ್ಡ್ ಸೌಲಭ್ಯ … Continue reading ಅನರ್ಹರನ್ನು ರೇಷನ್‌ ಕಾರ್ಡ್‌ನಿಂದ ತೆಗೆದು ಹಾಕಿ: ಅಧಿಕಾರಿಗಳಿಗೆ ಸಿಎಂ ತಾಕೀತು!