ಖ್ಯಾತ ಪ್ರಸೂತಿ ತಜ್ಞೆ ಡಾ.ಜಿ.ಎಸ್.ವಿದ್ಯಾಧರೆ ಅನುಮಾನಾಸ್ಪದ ಸಾವು!

ಮೈಸೂರು:- ಮೈಸೂರಿನ ಆರ್‌ಟಿಒ ವೃತ್ತದ ಬಳಿಯ ಡೆನ್ಮಾರ್​ ಅಪಾರ್ಟ್​ಮೆಂಟ್​​ನ ಮನೆಯಲ್ಲಿ ಇಂದು ಬೆಳಿಗ್ಗೆ ಖ್ಯಾತ ಪ್ರಸೂತಿ ತಜ್ಞೆ ಡಾ.ಜಿ.ಎಸ್.ವಿದ್ಯಾಧರೆ ಅವರ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಮನೆಗೆ ಬೆಂಕಿ ಇಟ್ಟ ಹುಡುಗಿ ಕುಟುಂಬಸ್ಥರು! ವಿದ್ಯಾಧರೆ ಅವರು ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ವೈದ್ಯೆ ಆಗಿದ್ದರು. ಡಾ. ವಿದ್ಯಾಧರೆ ಅವರ ಪತಿ ಡಾ.ಷಣ್ಮುಖ ಕೆ.ಆರ್.ಆಸ್ಪತ್ರೆಯಲ್ಲಿ ಪ್ರಖ್ಯಾತ ಮೂಳೆ ತಜ್ಞರಾಗಿದ್ದಾರೆ. ಮಂಡ್ಯದ ಗೌಡಗೆರೆಯ ಡಾ.ವಿದ್ಯಾಧರೆ ಅವರನ್ನು ಡಾ.ಷಣ್ಮುಖ ಅವರು 14 ವರ್ಷದ ಹಿಂದೆ ವಿವಾಹವಾಗಿದ್ದರು. ವೈದ್ಯೆ … Continue reading ಖ್ಯಾತ ಪ್ರಸೂತಿ ತಜ್ಞೆ ಡಾ.ಜಿ.ಎಸ್.ವಿದ್ಯಾಧರೆ ಅನುಮಾನಾಸ್ಪದ ಸಾವು!