ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್ ಗೆ ಮತ್ತೊಂದು ಕಂಟಕ.. ತೂಗುದೀಪ ನಿವಾಸಕ್ಕೂ ಸಂಚಕಾರ!

ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಗೆ ಮತ್ತೊಂದು ಕಂಟಕ ಎದುರಾಗಿದೆ. ದರ್ಶನ್‌ ಮನೆ ತೂಗುದೀಪ ನಿವಾಸಕ್ಕೂ ಸಂಚಕಾರ ಬರುವ ಸಾಧ್ಯತೆಯಿದೆ. ಏನಾಗಬಹುದು ಆಂಧ್ರದ DCM ಪವನ್ ಕಲ್ಯಾಣ್ ಸಿನಿಮಾ ಭವಿಷ್ಯ!? 2016ರಲ್ಲಿ ರಾಜ ಕಾಲುವೆ ಒತ್ತುವರಿ ತೆರವಿಗೆ ಸರ್ಕಾರ ಸೂಚಿಸಿತ್ತು. ಒತ್ತುವರಿ ಮಾಡಿಕೊಂಡ ಕಟ್ಟಡಗಳ ಪಟ್ಟಿ ಮಾಡಿ ಬಿಬಿಎಂಪಿ ಬಿಡುಗಡೆ ಮಾಡಿತ್ತು. ರಾಜಕಾಲುವೆಯ ಬಫರ್ ಝೋನ್ ಮೇಲೆ ದರ್ಶನ್ ನಿವಾಸ ನಿರ್ಮಾಣವಾಗಿದ್ದ ವಿಚಾರ ಬೆಳಕಿಗೆ ಬಂದಿತ್ತು. ಒತ್ತುವರಿ ತೆರವು ಕಾರ್ಯಾಚರಣೆ ಮಾಡುವಾಗ ದರ್ಶನ್‌ ಹೈಕೋರ್ಟ್‌ನಿಂದ … Continue reading ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್ ಗೆ ಮತ್ತೊಂದು ಕಂಟಕ.. ತೂಗುದೀಪ ನಿವಾಸಕ್ಕೂ ಸಂಚಕಾರ!