ರೇಣುಕಾಸ್ವಾಮಿ ಕೊಲೆ ಕೇಸ್: ಜೈಲಿನಿಂದಲೇ ಸಾಕ್ಷಿ ನಾಶಕ್ಕೆ ಯತ್ನ; ‘ಡಿ’ ಗ್ಯಾಂಗ್ ವಿರುದ್ಧ ದೂರು!

ಬೆಂಗಳೂರು:-ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಜೈಲಿನಿಂದಲೇ ಕೆಲ ಸಾಕ್ಷಿಗಳಿಗೆ ಬೆದರಿಕೆ ಹಾಕುವ ಕೆಲಸವೂ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿ ದರ್ಶನ್‌ ಗ್ಯಾಂಗ್‌ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಮುಂದುವರಿದ ಮಳೆ: ನಾಳೆ ಉತ್ತರ ಕನ್ನಡ ಜಿಲ್ಲೆಯ 9 ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ! ಜೈಲಿನಲ್ಲಿದ್ದುಕೊಂಡೇ ದರ್ಶನ್ ಅಂಡ್ ಗ್ಯಾಂಗ್ ಬೆದರಿಕೆ ಹಾಕಿರೋದು ಬೆಳಕಿಗೆ ಬಂದಿದೆ. ಕೊಲೆ‌ ಪ್ರಕರಣದ‌ ಪ್ರಮುಖ ಸಾಕ್ಷಿಯಾಗಿರೋ ವ್ಯಕ್ತಿಗೆ ಸಾಕ್ಷಿ ನುಡಿಯದಂತೆ ಡಿ ಗ್ಯಾಂಗ್ ಬೆದರಿಕೆ ಹಾಕಿದೆ ಎನ್ನಲಾಗಿದೆ. ಸದ್ಯ … Continue reading ರೇಣುಕಾಸ್ವಾಮಿ ಕೊಲೆ ಕೇಸ್: ಜೈಲಿನಿಂದಲೇ ಸಾಕ್ಷಿ ನಾಶಕ್ಕೆ ಯತ್ನ; ‘ಡಿ’ ಗ್ಯಾಂಗ್ ವಿರುದ್ಧ ದೂರು!