ರೇಣುಕಾಸ್ವಾಮಿ ಕೊಲೆ ಕೇಸ್: ಬೇಲ್‌ ಮೇಲಿರುವ “ಡಿ ಗ್ಯಾಂಗ್‌” ಗೆ ಬಿಗ್ ಶಾಕ್‌!

ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಧಪಟ್ಟಂತೆ ಬೇಲ್‌ ಮೇಲಿರುವ “ಡಿ ಗ್ಯಾಂಗ್‌” ಗೆ ಬಿಗ್ ಶಾಕ್‌ ಎದುರಾಗಿದೆ. ಕೊಡಗಿನಲ್ಲಿ ತಾರಕಕ್ಕೇರಿದ ಜನಾಂಗೀಯ ಸಂಘರ್ಷ: ನಿಷೇಧಾಜ್ಞೆ ಜಾರಿ! ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸರ್ಕಾರ ಅಸ್ತು ಎಂದಿದೆ. ದರ್ಶನ್ ಜಾಮೀನು ರದ್ದಿಗೆ ಮೇಲ್ಮನವಿಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಮೇಲ್ಮನವಿ ಸಲ್ಲಿಕೆಗೆ ಗೃಹ ಇಲಾಖೆ ಅಧಿಕಾರಿಗಳಿಂದ ಪೊಲೀಸ್‌ ಇಲಾಖೆಗೆ ಆದೇಶ ಸಿಕ್ಕಿದೆ. ಬೆಂಗಳೂರು ಪೊಲೀಸರ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಲು … Continue reading ರೇಣುಕಾಸ್ವಾಮಿ ಕೊಲೆ ಕೇಸ್: ಬೇಲ್‌ ಮೇಲಿರುವ “ಡಿ ಗ್ಯಾಂಗ್‌” ಗೆ ಬಿಗ್ ಶಾಕ್‌!