ದರ್ಶನ್ & ಗ್ಯಾಂಗ್ʼನಿಂದ ರೇಣುಕಾಸ್ವಾಮಿ ಹತ್ಯೆ ಕೇಸ್: ಪೊಲೀಸರಿಗೆ ಸಿಕ್ಕಿದೆ ಸ್ಫೋಟಕ ಮಾಹಿತಿ!!

ಬೆಂಗಳೂರು:  ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಕೇಸ್ ದಿನದಿಂದ ದಿನಕ್ಕೆ ರೋಚಕ ಘಟ್ಟ ತಲುಪುತ್ತಿದ್ದು ದಿನಕ್ಕೊಂದು ಮಾಹಿತಿ ಪೊಲೀಸರು ಕಲೆ ಹಾಕುತ್ತಿದ್ದಾರೆ. ಈಗ ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಮೂವರಿಗೆ ಪೊಲೀಸರು ನೋಟಿಸ್‌ ನೀಡಿದ್ದು ವಿಚಾರಣೆಗೆ ಹಾಜರಾಗುವಂತೆ ಆದೇಶ ಮಾಡಿದ್ದಾರೆ. ಮಾಜಿ ಉಪಮೇಯರ್ ಮೋಹನ್ ರಾಜ್ ಅವರಿಗೆ ಬಸವೇಶ್ವರನಗರ ಪೊಲೀಸ್ ಠಾಣೆಗೆ ಖುದ್ದು ಹಾಜರಾಗುವಂತೆ‌ ನೋಟಿಸ್ ನೀಡಿದ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಜಾರಿ ಮಾಡಿದ್ದಾರೆ. ಜು.17ರವರೆಗೆ ದರ್ಶನ್ ನ್ಯಾಯಾಂಗ ಬಂಧನ ವಿಸ್ತರಣೆ: ಬರೋಬ್ಬರಿ … Continue reading ದರ್ಶನ್ & ಗ್ಯಾಂಗ್ʼನಿಂದ ರೇಣುಕಾಸ್ವಾಮಿ ಹತ್ಯೆ ಕೇಸ್: ಪೊಲೀಸರಿಗೆ ಸಿಕ್ಕಿದೆ ಸ್ಫೋಟಕ ಮಾಹಿತಿ!!