ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ!
ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಧಪಟ್ಟಂತೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಲಾಗಿದೆ. BMTC ಚಾಲಕನ ನಿರ್ಲಕ್ಷ್ಯ: ಆಟೋಗೆ ಬಸ್ ಡಿಕ್ಕಿ, ವ್ಯಕ್ತಿ ಸ್ಥಿತಿ ಗಂಭೀರ! ಹೈಕೋರ್ಟ್ನಲ್ಲಿ ಇಂದು ಮೊದಲ ಬಾರಿಗೆ ವಿಚಾರಣೆ ನಡೆದಿದ್ದು, ಜಾಮೀನು ಅರ್ಜಿಯ ಮುಂದಿನ ವಿಚಾರಣೆಯನ್ನು ನ್ಯಾಯಮೂರ್ತಿಗಳು ಮುಂದೂಡಿದ್ದಾರೆ. ಸಿಸಿಎಚ್ ನ್ಯಾಯಾಲಯದಲ್ಲಿ ದರ್ಶನ್ ಪರವಾಗಿ ವಾದ ಮಂಡಿಸಿದ್ದ ಸಿವಿ ನಾಗೇಶ್ ಅವರೇ ಹೈಕೋರ್ಟ್ನಲ್ಲಿಯೂ ವಾದ ಮಂಡಿಸುತ್ತಿದ್ದು, ದರ್ಶನ್ಗೆ ಜಾಮೀನು ಕೊಡಿಸುವ ಅವಿರತ ಪ್ರಯತ್ನ ಮಾಡುತ್ತಿದ್ದಾರೆ. ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ … Continue reading ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ!
Copy and paste this URL into your WordPress site to embed
Copy and paste this code into your site to embed