ರೇಣುಕಾಸ್ವಾಮಿ ಕೊಲೆ ಪ್ರಕರಣ: ಬೆಳ್ಳಂಬೆಳಗ್ಗೆಯೇ ಕಲಬುರಗಿ ಜೈಲಿನಿಂದ ದರ್ಶನ್ ಮ್ಯಾನೇಜರ್ ರಿಲೀಸ್

ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಲವು ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಕಳೆದ ಒಂದೂವರೆ ತಿಂಗಳಿನಿಂದ ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದರ್ಶನ್, ನಟಿ ಪವಿತ್ರಾ ಗೌಡ ಸೇರಿದಂತೆ ಹಲವರಿಗೆ ಶುಕ್ರವಾರ ಹೈಕೋರ್ಟ್ ಜಾಮೀನು ನೀಡಿದೆ. ಅಂತೆಯೇ ಇಂದು ಬೆಳಗ್ಗೆಯೇ ದರ್ಶನ್ ಮ್ಯಾನೇಜರ್ ನಾಗರಾಜ್ ಕಲಬುರಗಿ ಸೆಂಟ್ರಲ್ ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅಂಡ್ ಗ್ಯಾಂಗ್​​ ಪಟ್ಟಿಯಲ್ಲಿ ದರ್ಶನ್ ಮ್ಯಾನೇಜರ್ ನಾಗರಾಜ್ ಕೂಡ ಅರೆಸ್ಟ್ ಆಗಿದ್ದರು. ಹೈಕೋರ್ಟ್ ಜಾಮೀನು ಮಂಜೂರು … Continue reading ರೇಣುಕಾಸ್ವಾಮಿ ಕೊಲೆ ಪ್ರಕರಣ: ಬೆಳ್ಳಂಬೆಳಗ್ಗೆಯೇ ಕಲಬುರಗಿ ಜೈಲಿನಿಂದ ದರ್ಶನ್ ಮ್ಯಾನೇಜರ್ ರಿಲೀಸ್