ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಳೆ ದರ್ಶನ್ ಜಾಮೀನು ಭವಿಷ್ಯ!

ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜಾಮೀನು ಭವಿಷ್ಯ ನಾಳೆ ನಿರ್ಧಾರ ಆಗಲಿದೆ. ಬೆಂಗಳೂರಿನ ಟೆಕ್ಕಿ ಆತ್ಮಹತ್ಯೆ ಕೇಸ್: ಸಾಯೋ ಮುನ್ನ ರಾಷ್ಟ್ರಪತಿ, ಸುಪ್ರೀಂ ಜಡ್ಜ್​​ಗೆ ಮೇಲ್​​ ಮಾಡಿದ್ದ ಅತುಲ್ ಸುಭಾಷ್! ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 7 ಆರೋಪಿಗಳ ಜಾಮೀನು ಭವಿಷ್ಯ ನಾಳೆಗೆ ನಿರ್ಧಾರವಾಗಲಿದೆ. ನ್ಯಾ. ವಿಶ್ವಜಿತ್ ಶೆಟ್ಟಿ ಪೀಠವು ನಾಳೆ ಮಧ್ಯಾಹ್ನ 2:30ಕ್ಕೆ ಆದೇಶ ಹೊರಡಿಸಲಿದೆ. ಆರೋಪಿಗಳಾದ ದರ್ಶನ್, ಪವಿತ್ರಗೌಡ, ನಾಗರಾಜ್, ಲಕ್ಷ್ಮಣ್, ಅನುಕುಮಾರ್, ಜಗದೀಶ್, ಪ್ರದೋಷ್ ಜಾಮೀನು ಆದೇಶ … Continue reading ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಳೆ ದರ್ಶನ್ ಜಾಮೀನು ಭವಿಷ್ಯ!