ರೇಣುಕಾಸ್ವಾಮಿ ಕೊಲೆ ಪ್ರಕರಣ: ತನಿಖಾಧಿಕಾರಿ ತಂಡಕ್ಕೆ ಮತ್ತೆ ಸೇರ್ಪಡೆಯಾದ ಇನ್ಸ್‌ಪೆಕ್ಟರ್ ಗಿರೀಶ್ ನಾಯ್ಕ್

ದರ್ಶನ್ ಎಂಡ್ ಗ್ಯಾಂಗ್‌ನಿಂದ ಭೀಕರವಾಗಿ ಹತ್ಯೆಯಾದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿ ತಂಡಕ್ಕೆ ಮತ್ತೆ ಇನ್ಸ್‌ಪೆಕ್ಟರ್ ಗಿರೀಶ್ ನಾಯ್ಕ್ ಸೇರ್ಪಡೆಯಾಗಿದ್ದಾರೆ. ಇನ್ಸ್‌ಪೆಕ್ಟರ್ ಗಿರೀಶ್ ನಾಯ್ಕ್ ಹಾಗೂ ಎಸಿಪಿ ಚಂದನ್ ಆರೋಪಿ ದರ್ಶನ್‌ನನ್ನು ಮೈಸೂರಿನಿಂದ  ಕರೆತಂದಿದ್ದರು. ಗಿರೀಶ್ ನಾಯ್ಕ್ ಮೊದಲಿಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದರು. ಚುನಾವಣೆ ನಿಮಿತ್ತ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಗಿರೀಶ್ ಅವರನ್ನು ವರ್ಗಾವಣೆ ಮಾಡಲಾಗಿತ್ತು ಇದೇ ವೇಳೆ ದರ್ಶನ್ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಮರ್ಡರ್ ನಡೆದಿದೆ. ನಂತರ ಮತ್ತೆ ಗಿರೀಶ್ ನಾಯ್ಕ್ ಸಿ.ಕೆ ಅಚ್ಚುಕಟ್ಟು … Continue reading ರೇಣುಕಾಸ್ವಾಮಿ ಕೊಲೆ ಪ್ರಕರಣ: ತನಿಖಾಧಿಕಾರಿ ತಂಡಕ್ಕೆ ಮತ್ತೆ ಸೇರ್ಪಡೆಯಾದ ಇನ್ಸ್‌ಪೆಕ್ಟರ್ ಗಿರೀಶ್ ನಾಯ್ಕ್