Renukaswamy Murder Case: 45 ದಿನಗಳ ಒಳಗಾಗಿ ಚಾರ್ಜ್‍ಶೀಟ್ ಸಲ್ಲಿಸಲು ಪೊಲೀಸರು ತಯಾರಿ!

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ (Renukaswamy) ಹತ್ಯೆಯಾಗಿ ಇಂದಿಗೆ ಒಂದು ತಿಂಗಳು ಕಳೆದಿದೆ. ಈ ನಡುವೆ ಅವಧಿಗೂ ಮುನ್ನ ಚಾರ್ಜ್‍ಶೀಟ್ ಸಲ್ಲಿಸಲು ಪೊಲೀಸರು ತಯಾರಿ ನಡೆಸುತ್ತಿದ್ದಾರೆ. ಮುಂದಿನ 45 ದಿನಗಳ ಒಳಗಾಗಿ ಚಾರ್ಜ್‍ಶೀಟ್ ಗೆ ಪೊಲೀಸರು ತಯಾರಿ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹತ್ಯೆ ಪ್ರಕರಣದಲ್ಲಿ ಈಗಾಗಲೇ ನಟ ದರ್ಶನ್, ಪವಿತ್ರಾಗೌಡ (Pavithra Gowda) ಸೇರಿ 17 ಮಂದಿ ಜೈಲುಪಾಲಾಗಿದ್ದಾರೆ. ತಿಂಗಳಿಂದ ಪೊಲೀಸರ ತನಿಖೆ, 200ಕ್ಕೂ ಅಧಿಕ ಸಾಕ್ಷ್ಯ ಸಂಗ್ರಹ ಕಾರ್ಯ ನಡೆದಿದೆ. ಆರೋಪಿಗಳ ಮೊಬೈಲ್ ರಿಟ್ರೀವ್‍ಗೆ ರವಾನೆ, … Continue reading Renukaswamy Murder Case: 45 ದಿನಗಳ ಒಳಗಾಗಿ ಚಾರ್ಜ್‍ಶೀಟ್ ಸಲ್ಲಿಸಲು ಪೊಲೀಸರು ತಯಾರಿ!